ಆಕ್ಸಲರೇಟ್ ಇಂಡಿಯಾ ಫೌಂಡೆಶನ್ ಟ್ರಸ್ಟ್, ಸುಪ್ರಜಿತ್ ಫೌಂಡೇಶನ್ ಬೆಂಗಳೂರು ಇವರ ವತಿಯಿಂದ
ಎಕ ಪೋಷಕ ಮಕ್ಕಳಿಗೆ ಶಿಕ್ಷಣಕ್ಕಾಗಿ ವಿದ್ಯಾರ್ಥಿ ವೇತನ ವಿತರಣೆ
14-10-2023 ರಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ದಕ್ಷಿಣ ಕನ್ನಡ ಜಿಲ್ಲೆ ಹಾಗು ಆಕ್ಸಲರೇಟ್ ಇಂಡಿಯಾ ಫೌಂಡೆಶನ್ ಟ್ರಸ್ಟ್, ಸುಪ್ರಜಿತ್ ಫೌಂಡೇಶನ್ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಮಂಗಳೂರಿನಲ್ಲಿ ಕೊವಿಡ್ ನಿಂದ ಏಕಪೋಷಕ ಮತ್ತು ದ್ವಿಪೋಷಕ ರನ್ನು ಕಳೆದುಕೊಂಡ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪಿಯುಸಿ, ಪದವಿ ತರಗತಿಗಳಲ್ಲಿ ಒದುತ್ತಿರುವ ಸುಮಾರು 20ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡಿದ್ದರು.
ಈ ಕಾರ್ಯಕ್ರಮದ ಅಧ್ಯಕ್ಷರಾದ ಆಕ್ಸಲರೇಟ್ ಇಂಡಿಯಾ ಫೌಂಡೇಶನ್ ಟ್ರಸ್ಟ್, ಕಾರ್ಯದರ್ಶಿ ವಿಠ್ಠಲ್ ದಾಸ್ ಕಾಮತ್ ರವರು ಮಾತನಾಡುತ್ತಾ ನಮ್ಮ ಸಂಸ್ಥೆಯು ಕಳೆದ ಐದು ವರ್ಷಗಳಿಂದ ವಿವಿಧ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಕೋವಿಡ್ ಮಹಾಮಾರಿ ನಂತರ ನಾವು ಮುಖ್ಯವಾಗಿ ಮಕ್ಕಳ ವಿದ್ಯಾಭ್ಯಾಸದ ಮೇಲೆ ಗಮನಹರಿಸಿದ್ದೇವೆ, ಅದರ ಸಲುವಾಗಿ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ನಾವು ಸಹಾಯಧನವನ್ನು ನೀಡುತ್ತಿದ್ದೇವೆ.
ಜೀವನದಲ್ಲಿ ಉತ್ತಮ ಕೌಶಲ್ಯ ಗುಣಗಳನ್ನು ಅಳವಡಿಸಿಕೊಂಡಾಗ ಮಾತ್ರ ಉನ್ನತ ಮಟ್ಟಕ್ಕೆ ಏರಬಹುದು. ಆದ್ದರಿಂದ ಎಲ್ಲಾ ಮಕ್ಕಳು ಚೆನ್ನಾಗಿ ಓದಿ ಉತ್ತಮ ಅಂಕಗಳನ್ನು ಪಡೆದು ಸಮಾಜದಲ್ಲಿ ಉನ್ನತ ಹುದ್ದೆಯನ್ನು ಪಡೆದುಕೊಳ್ಳಬೇಕೆಂಬುದು ನಮ್ಮ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ.
ನಂತರ ಸುಪ್ರಜಿತ್ ಫೌಂಡೇಶನ್ ಸಂಯೋಜಕರಾದ ರವಿಕುಮಾರ್ ರವರು ಮಾತನಾಡಿ ಸುಪ್ರಜಿತ್ ಫೌಂಡೇಶನ್ ಸಂಸ್ಥಾಪಕರಾದ ಕೆ ಅಜಿತ್ ಕುಮಾರ್ ರೈ ಮತ್ತು ಕಾರ್ಯದರ್ಶಿಗಳಾದ ಭಾರ್ಗವಿ ಮೇಡಂ ರವರು ದಕ್ಷಿಣ ಕನ್ನಡ ಜಿಲ್ಲೆಯವರಾಗಿದ್ದು ಆಕ್ಸಲರೇಟ್ ಇಂಡಿಯಾ ಫೌಂಡೇಶನ್ ಟ್ರಸ್ಟ್ ಸಹಯೋಗದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿ ವೇತನವನ್ನು ವಿತರಿಸಲಾಗುತ್ತಿದೆ. ಈ ಸಹಾಯಧನವು ಸುಪ್ರಜಿತ್ ಕಂಪನಿಯ ಸಾಮಾಜಿಕ ಸಾಂಸ್ಥಿಕ ಜವಾಬ್ದಾರಿ ಕಾರ್ಯಕ್ರಮದಡಿ ವಿತರಿಸಲಾಗುತ್ತಿದ್ದು ಅದನ್ನು ಬೇರೆ ಇದಕ್ಕೆ ವ್ಯಯ ಮಾಡದೆ ವಿದ್ಯಾಭ್ಯಾಸಕ್ಕಾಗಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ನಂತರ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ದ ರಕ್ಷಣಾಧಿಕಾರಿಯಾದ ಕುಮಾರ್ ಶೆಟ್ಟಿ ಗಾರ್ ಮಾತನಾಡಿ ಆಕ್ಸಲರೇಟ್ ಇಂಡಿಯಾ ಫೌಂಡೇಶನ್ ಟ್ರಸ್ಟ್ ಸಂಸ್ಥೆಯ ಸಹಾಯಧನವನ್ನು ವ್ಯರ್ಥ ಮಾಡದೆ ನಿಮ್ಮ ವಿದ್ಯಾಭ್ಯಾಸಕ್ಕಾಗಿ ಉಪಯೋಗಿಸಿಕೊಳ್ಳಬೇಕು.
ನಂತರ ಸಿಸ್ಟರ್ ದುಲ್ಸಿನ್ ರವರು ಮಾತನಾಡಿ ಎಲ್ಲಾ ಮಕ್ಕಳು ಜೀವನದಲ್ಲಿ ಉತ್ತಮ ಸಂವಹನ ಕೌಶಲ್ಯ ಹಾಗೂ ಜೀವನ ಕೌಶಲ್ಯ ಅಂಶಗಳನ್ನು ಅಳವಡಿಸಿಕೊಂಡು ಒಳ್ಳೆಯ ಪ್ರಜೆಗಳಾಗಬೇಕು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಕ್ಸಲರೇಟ್ ಇಂಡಿಯಾ ಫೌಂಡೇಶನ್ ಸಂಸ್ಥೆಯ ಮಾರ್ಗದರ್ಶಕರಾದ ರವಿಶಂಕರ್, ಚೇತನ್, ದಿನೇಶ್ ಮುಂತಾದವರು ಭಾಗವಹಿಸಿದ್ದರು.
With today's program we completed scholarship distribution of all 5 districts covering total 100 plus Beneficiary Me and Raghu like to thank Ravi, Ravihdra, Madhu, Girish, YKM, Surabhi, Ums, Manoj for the support extended in this event.
Also Big thank you to Chetan who has driven this program with Zeal and passion .Chetan has been there in all locations .
Chetan is the Super Man of Saksham program. This is just the begining ,and we need support from all team members in this group for upcoming events. We will soon discuss and plan for next 90 days activities .
Over all it was perfect 10 execution so far
Best yet to come
Proud to be part of this team
Thanking Dr Anurag and AIFT for giving us the opportunity to be part of this program
23 Nov 2022 is my mom's birthday 85 years
We distributed scholarship to 20 students from , 7th to 10 standard school where i studied
This endowment is created in accelerate India foundation where scholarship will get distributed for 39 years
Last year it started Total 40 years
Dt: 25, 26 June 2022
We want to thank all our individual donors and corporate donor Borgs Software Solutions with whose support, we have now completed the first round of support to all the 5 districts Covid Orphaned and single parent children’s covering following activities :
family situation surveys, health assessment, nutrition support kit, benefit entitlement enablement and education kit support activities as planned.
Yesterday and today we covered Dharwad and Belgaum districts covering 236 children. We are thankful to V R Shankar, C V Kamath, Suresh Araganji and of course Chethan C N who have covered these two locations. Thank you once again for your generous support to us on this initiative.
Even GoK-ICDS teams have provided us excellent support centrally and on ground to reach out to these kids and vulnerable families. Based on our activities on ground along with children’s and their family’s/guardian’s feedback, we have further added a list of things that as a trust AIFT should undertake to make life better for these children and families on a sustainable basis.
Two points have clearly emerged as a priority. These are : long-term good quality education for the children and some type of employment-cum-training support for the single mother on an ongoing basis, working along with DCPOs and central ICDS team.
We do want to plan these activities now, as well as look at more corporate CSR donations to address these two needs working with GoK and local teams.
We of course will continue to update you as individual donors and look forward to your continued support. We will be identifying most vulnerable children and poorest families for this, given the actual surveys and discussions that we had with them to roll the AIFT program in these two priority focus areas. We will update you soon on this, based on our internal discussions and meetings with local DCPO and central ICDS teams.
We once again thank you all for your support to us @ AIFT- Dr Anurag, Trustee